Impact of teacher election on Bengaluru: ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯಿಂದ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ್ದು, ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ ತೆರೆಯಲು ನಿರ್ಧಾರ: ಅಮಿತ್ ಶಾ ಸಂತಸ


ಫೆಬ್ರವರಿ 14 ರಿಂದ ಫೆಬ್ರವರಿ 16 ವರೆಗೆ ಮದ್ಯ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಆದರೆ ಈ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡುವುದರಿಂದ ಸರ್ಕಾರಕ್ಕೆ ನೂರಾರು ಕೋಟಿ ನಷ್ಟವಾಗಲಿದೆ ಎಂದು ಈಗಾಗಲೇ BCDLTA ಪತ್ರ ಬರೆದಿದೆ.


ಇದನ್ನೂ ಓದಿ: Sleep Talk: ನಿಮಗೆ ನಿದ್ದೆಯಲ್ಲಿ ಮಾತನಾಡೋ ಅಭ್ಯಾಸ ಇದ್ಯಾ? ಈ ಸಮಸ್ಯೆಗೆ ಇದೇ ಕಾರಣ.. ಇದೇ ಪರಿಹಾರ


ಈ ರೀತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವುದರಿಂದ ಸುಮಾರು 300 ಕೋಟಿ ನಷ್ಟವಾಗಲಿದೆ. ಜೊತೆಗೆ 1,700 ಸಂಸ್ಥೆಗಳಿಗೆ ನಷ್ಟ ಉಂಟಾಗಲಿದೆ. ಅದರಲ್ಲೂ ಪ್ರೇಮಿಗಳ ದಿನಾಚರಣೆ ಸಂದರ್ಭವಾಗಿದ್ದು, ಈ ಸಮಯದಲ್ಲಿ ಶೇಕಡಾ 50ರಷ್ಟು ಮದ್ಯಕ್ಕೆ ಬೇಡಿಕೆ ಇರುತ್ತದೆ. ಹೀಗಾಗಿ ಆದೇಶ ಹಿಂಪಡೆದುಕೊಂಡು ಮದ್ಯ ಮಾರಾಟಕ್ಕೆ ಅವಕಾಶ ಕೊಡಿ ಎಂದು ಅಸೋಸಿಯೇಷನ್ ಮನವಿ ಮಾಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ