ಚಿತ್ರದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ..!

ನಗರದ ಹೊಳಲ್ಕೆರೆ ರಸ್ತೆಯ ಜಯನಗರದ ಒಂದೇ ಕುಟುಂಬದ ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Written by - Zee Kannada News Desk | Last Updated : Jan 3, 2023, 05:57 PM IST
  • ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • ಆರ್ಯನ್ (12) ರಿಷಿ (6) ಇವರನ್ನು ಶಾಲೆಯಿಂದ ಕರೆತರುವುದಾಗಿ ಹೇಳಿ ಮನೆಯಿಂದ ಹೋದವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ
ಚಿತ್ರದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ..! title=

ಚಿತ್ರದುರ್ಗ:  ನಗರದ ಹೊಳಲ್ಕೆರೆ ರಸ್ತೆಯ ಜಯನಗರದ ಒಂದೇ ಕುಟುಂಬದ ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2022 ರ ಡಿಸೆಂಬರ್ 9ರಂದು ರಂದು 34 ವರ್ಷದ ರೋಹಿತ್.ಎಂ.ಬಿ 33 ವರ್ಷದ ರೇಣುಕಶ್ಯಪ್ ಮಕ್ಕಳಾದ ಆರ್ಯನ್ (12) ರಿಷಿ (6) ಇವರನ್ನು ಶಾಲೆಯಿಂದ ಕರೆತರುವುದಾಗಿ ಹೇಳಿ ಮನೆಯಿಂದ ಹೋದವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News