ಚಿತ್ರದುರ್ಗ:  ನಗರದ ಹೊಳಲ್ಕೆರೆ ರಸ್ತೆಯ ಜಯನಗರದ ಒಂದೇ ಕುಟುಂಬದ ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

2022 ರ ಡಿಸೆಂಬರ್ 9ರಂದು ರಂದು 34 ವರ್ಷದ ರೋಹಿತ್.ಎಂ.ಬಿ 33 ವರ್ಷದ ರೇಣುಕಶ್ಯಪ್ ಮಕ್ಕಳಾದ ಆರ್ಯನ್ (12) ರಿಷಿ (6) ಇವರನ್ನು ಶಾಲೆಯಿಂದ ಕರೆತರುವುದಾಗಿ ಹೇಳಿ ಮನೆಯಿಂದ ಹೋದವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.