ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳ ಭಾಗವಾಗಿ ಘೋಷಿಸಿದ್ದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾಧ್ಯಂತ ಉಚಿತ್ ಬಸ್ ಪ್ರಯಾಣವನ್ನು ಈಗ ಸರ್ಕಾರ ಜಾರಿಗೆಗೊಳಿಸಿದೆ.ಈ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬೆಂಗಳೂರು: ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳ ಭಾಗವಾಗಿ ಘೋಷಿಸಿದ್ದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾಧ್ಯಂತ ಉಚಿತ್ ಬಸ್ ಪ್ರಯಾಣವನ್ನು ಈಗ ಕಾಂಗ್ರೆಸ್ ಸರ್ಕಾರ ಜಾರಿಗೆಗೊಳಿಸಿದೆ.ಈ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈಗ ಮಾರ್ಗಸೂಚಿಗಳ ಅನ್ವಯ ರಾಜ್ಯದೊಳಗೆ ಮಾತ್ರ ಪ್ರಯಾಣಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಐಶರಾಮಿ ಎಸಿ,ನಾನ್ ಎಸಿ, ರಾಜಹಂಸ, ಸ್ಲೀಪರ್ ಕೋಚ್, ವಜ್ರ, ವಾಯುವಜ್ರ, ಐರಾವತ, ಅಂಬಾರಿ ಬಸ್‌ಗಳಲ್ಲಿ ಯಾವುದೇ ರೀತಿಯ ಉಚಿತ ಪ್ರಯಾಣದ ವ್ಯವಸ್ಥೆ ಇರುವುದಿಲ್ಲ,ಇನ್ನೂ ಬಿಎಂಟಿಸಿ ಹೊರತು ಪಡಿಸಿ ಉಳಿದೆಲ್ಲಾ ಸಾರಿಗೆ ಸಂಸ್ಥೆಗಳಲ್ಲಿ ಶೇ 50% ಆಸನಗಳನ್ನು ಪುರುಷರಿಗೆ ಮೀಸಲು ಇರಿಸಲಾಗಿದೆ.ಶಕ್ತಿ ಕಾರ್ಡ್ ದತ್ತಾಂಶ ಆಧರಿಸಿ ಉಚಿತ ಪ್ರಯಾಣದ ವೆಚ್ಚವನ್ನ ಸಾರಿಗೆ ನಿಗಮಗಳಿಗೆ ಸರ್ಕಾರವೇ ಭರಿಸಲಿದೆ.
ಇದನ್ನೂ ಓದಿ: ಅಭಿಷೇಕ್ ಅಂಬರೀಷ್ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ
[[{"fid":"310989","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
ಯೋಜನೆ ಜಾರಿಗೆಗೊಳಿಸಿದ ಮೂರು ತಿಂಗಳೊಳಗೆ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.ಆಗ ಸರ್ಕಾರ ಮಹಿಳೆಯರಿಗೆ ಶಕ್ತಿಸ್ಮಾರ್ಟ್ ಕಾರ್ಡ್ ನ್ನು ವಿತರಿಸಲಿದೆ.ಅಲ್ಲಿಯವರೆಗೆ ಈಗ ಸರ್ಕಾರ ನೀಡಿರುವ ಯಾವುದಾದರೊಂದು ಗುರುತಿನ ಚೀಟಿಯನ್ನು ತೋರಿಸಿ ಉಚಿತ ಟಿಕೆಟ್ ಪಡೆಯಬೇಕಾಗುತ್ತದೆ. ಈಗ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಅವರಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ
.[[{"fid":"310991","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.