ಚಾಮರಾಜನಗರ: ಸಾರಿಗೆ ಸಂಸ್ಥೆ ಬಸ್ ನ ಮುಂಬದಿ ಚಕ್ರ ಕಳಚಿ ಅದೃಷ್ಟವಶಾತ್ ಪ್ರಯಾಣಿಕರು ಪಾರಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಸಮೀಪ ನಡೆದಿದೆ. 


COMMERCIAL BREAK
SCROLL TO CONTINUE READING

ಬಾಚಹಳ್ಳಿ- ಗುಂಡ್ಲುಪೇಟೆ ಮಾರ್ಗದಲ್ಲಿ ಸಂಚರಿಸುವ ಬಸ್ ಇದಾಗಿದ್ದು ಕೋಡಹಳ್ಳಿ ಸಮೀಪ ಬಸ್‌ನ ಮುಂಬದಿ ಚಕ್ರದ (Bus Front Wheel) ರಾಡ್ ಕಟ್ಟಾಗಿ ಅವಾಂತರ ಸೃಷ್ಟಿಸಿದೆ.


ಇದನ್ನೂ ಓದಿ- ಭಾರತೀಯ ರೈಲ್ವೆಯ ವಿಶೇಷ ಟಿಕೆಟ್: ಒಂದೇ ಟಿಕೆಟ್‌ನಲ್ಲಿ ವಿವಿಧ ಮಾರ್ಗಗಳಲ್ಲಿ ಸತತ 56 ದಿನ ಪ್ರಯಾಣಿಸಬಹುದು


ಬಸ್‌ನಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು (Passengers) ಸೇರಿ 50 ಕ್ಕೂ ಅಧಿಕಮಂದಿ ಇದ್ದರು ಎಂದು ತಿಳಿದುಬಂದಿದ್ದು ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಇದನ್ನೂ ಓದಿ- ಅಪ್ಪಿತಪ್ಪಿಯೂ ರೈಲ್ವೇ ನಿಲ್ದಾಣದಲ್ಲಿ ಈ 5 ಕೆಲಸಗಳನ್ನು ಮಾಡಬೇಡಿ...!


ಬಸ್ ಗಳನ್ನು ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ, ಹಳೇ ಡಕೋಟಾ ಬಸ್ ಗಳನ್ನು ಗ್ರಾಮಾಂತರ ಪ್ರದೇಶಕ್ಕೆ ನಿಯೋಜನೆ ಮಾಡಿದ್ದಾರೆಂದು ಪ್ರಯಾಣಿಕರು, ಸ್ಥಳೀಯರು ಸಾರಿಗೆ ಸಂಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.