Bandipur: ವಾರಾಂತ್ಯದ ಖುಷಿಯಲ್ಲಿದ್ದವರು ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿ‌ನ ಬಂಡೀಪುರದಲ್ಲಿ ಶನಿವಾರ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹಾರ್ಟ್‌ಫುಲ್‌ನೆಸ್‌ ಸಂಸ್ಥೆಯಿಂದ ಡಿ. 21 ಅನ್ನು ವಿಶ್ವ ಧ್ಯಾನ ದಿವಸವಾಗಿ ಆಚರಣೆ..!


ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಹಸಿರು ಸುಂಕ ವಸೂಲು ಮಾಡಲು ತಡವಾಗುತ್ತಿರುವ ಹಿನ್ನೆಲೆ ಊಟಿ ಮತ್ತು‌ ತಮಿಳುನಾಡಿಗೆ ತೆರಳುವ ಮಂದಿ ಕಿಮೀಗಟ್ಟಲೇ ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುವಂತಾಯಿತು.


ಇದನ್ನೂ ಓದಿ: ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಚರ್ಚೆ ಮಾಡುವುದು ಸರಿಯಲ್ಲ: ಗೃಹ ಸಚಿವ ಪರಮೇಶ್ವರ


ವಾರಾಂತ್ಯದಲ್ಲಿ ಸಾವಿರಾರು ವಾಹನಗಳು ಊಟಿಯತ್ತ ಪ್ರಯಾಣ ಬೆಳೆಸಲಿದ್ದು, ಗ್ರೀನ್ ಟ್ಯಾಕ್ಸ್ ವಸೂಲಿ ವೇಳೆ ತಡವಾಗುವುದರಿಂದ ಪ್ರವಾಸಿಗರು ಪರದಾಡಿದ್ದಾರೆ. ಅನೇಕರು ಟ್ರಾಫಿಕ್‌ನಿಂದ ಬೇಸತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ಸಹ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.