ಲೋಕಾಯುಕ್ತ ತನಿಖೆ ಮೇಲೆ ವಿಶ್ವಾಸವಿಟ್ಟು ಆದೇಶ: ಗೃಹ ಸಚಿವ ಪರಮೇಶ್ವರ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ‌ ಪ್ರಕರಣವನ್ನು ಸಿಬಿಐಗೆ ನೀಡುವಂತಹ ಅಂಶಗಳು ಇರಲಿಲ್ಲ. ಲೋಕಾಯುಕ್ತ ಸಂಸ್ಥೆಯ ಮೇಲೆ ಕೋರ್ಟ್ ವಿಶ್ವಾಸವಿಟ್ಟು ಈ ರೀತಿಯ ಆದೇಶ ನೀಡಲಾಗಿದೆ ಎಂದರು.

ಲೋಕಾಯುಕ್ತ ತನಿಖೆ ಮೇಲೆ ವಿಶ್ವಾಸವಿಟ್ಟು ಆದೇಶ: ಗೃಹ ಸಚಿವ ಪರಮೇಶ್ವರ್
Source: Bureau

About the Author