ಭೂಸೇನಾ ನಿಗಮದ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಿ- ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರಿಗೆ ಪತ್ರ ಬರೆದಿರುವ ಡಾ.ಬಿಳಿಮಲೆ, ಕೇಂದ್ರೋದ್ಯಮಗಳು ಸ್ಥಳೀಯರಿಗೆ ಉದ್ಯೋಗವನ್ನು ಕಲ್ಪಿಸುವುದು ಒಕ್ಕೂಟ ವ್ಯವಸ್ಥೆಯ ಕರ್ತವ್ಯವಾಗಬೇಕಿದ್ದು, ಪದೇ ಪದೇ ಈ ಸಾಂವಿಧಾನಿಕ ಆಶಯವನ್ನು ಉಲ್ಲಂಘಿಸಲಾಗುತ್ತಿದೆ. ಸಹನಶೀಲವಾದ ವ್ಯವಸ್ಥೆ ರೂಪುಗೊಳ್ಳಬೇಕಾದಲ್ಲಿ ಕೇಂದ್ರವು ರಾಜ್ಯ ಸರ್ಕಾರಗಳ ಆಶಯಗಳನ್ನು ಗೌರವಿಸುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭೂಸೇನಾ ನಿಗಮದ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಿ- ಡಾ. ಪುರುಷೋತ್ತಮ ಬಿಳಿಮಲೆ

About the Author