ಧಾರವಾಡ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಮದರಿ ಗ್ರಾಮದ ಬಸವರಾಜ ನಾರಗಲ್ ಎಂ.ಎಸ್ಸಿ ಕೃಷಿ ಹವಾಮಾನಶಾಸ್ತ್ರ ಪದವಿಯಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ನಡೆದ ಧಾರವಾಡದ ಕೃಷಿ ವಿವಿಯ 34 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪದವಿ ಹಾಗೂ ಪದಕ ಪ್ರದಾನ ಮಾಡಿದರು.


ಇದನ್ನೂ ಓದಿ: ಕೃಷಿ ವಿ.ವಿ. ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸಕಾರಾತ್ಮಕ ಸ್ಪಂದನೆ-ರಾಜ್ಯಪಾಲರ ಭರವಸೆ


ಬೆಳೆ ಹಾನಿ,ಬೆಳೆ ರೋಗ, ಹವಾಮಾನ ಬದಲಾವಣೆಗಳು ಕೃಷಿಕನ ಭವಿಷ್ಯ ನಿರ್ಧರಿಸುತ್ತವೆ.ಕೃಷಿ ಹವಾಮಾನಶಾಸ್ತ್ರವು ಇನ್ನಷ್ಟು ನಿಖರ ವರದಿಗಳನ್ನು ನೀಡಲು ಸಾಧ್ಯವಾದರೆ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರಲು ಸಾಧ್ಯ ವಿದೇಶದ ಪ್ರತಿಷ್ಠಿತ ವಿವಿಗಳಲ್ಲಿ ಉನ್ನತ ಅಧ್ಯಯನ ಮಾಡಿ ಈ ನಿಟ್ಟಿನಲ್ಲಿ ಸಾಧನೆ ಮಾಡುವ ಆಶಯವನ್ನು ಸ್ವರ್ಣ ಪದಕ ವಿಜೇತ ವಿದ್ಯಾರ್ಥಿ ಬಸವರಾಜ ನಾರಗಲ್ ವ್ಯಕ್ತಪಡಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.