ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಿದೆ. ಇಂದಿನಿಂದ ವಾರದ 6 ದಿನವೂ ಕೂಡ ಮಕ್ಕಳಿಗೆ ಮೊಟ್ಟೆ ಸಿಗಲಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಸೆಪ್ಟಂಬರ್ ತಿಂಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದುʼ ಎಂದು ತಿಳಿಸಿದ್ದಾರೆ. ಇಂದಿನಿಂದಲೇ ಮಕ್ಕಳಿಗೆ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ಸಿಗಲಿದೆ.


ಇದನ್ನೂ ಓದಿ: ಕಲಬುರಗಿಯಲ್ಲಿ ಭರ್ಜರಿ ಮಳೆಗೆ ತುಂಬಿ ಹರಿಯುತ್ತಿದೆ ನದಿಗಳು


ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತದೆ.


ಇದನ್ನೂ ಓದಿ: Good News: ಇಂದಿನಿಂದ ರಾಜ್ಯದಾದ್ಯಂತ 'ಪೋಡಿ ದುರಸ್ತಿ ಅಭಿಯಾನ' ಆರಂಭ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.