ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ಗೆ 8,682 ರೂ. ದರ ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.
ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ 12,000 ರೂಪಾಯಿ ಕುಸಿತ.. ಇಂದು 10 ಗ್ರಾಂ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ʼಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಳಗಾಗಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆಗೆಯಲಾಗಿದೆʼ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದ ಜನತೆಗೆ ಶಾಕ್!! ಗೃಹಲಕ್ಷ್ಮಿ ಯೋಜನೆಗೆ ಬೀಳುತ್ತಾ ಬ್ರೇಕ್..?!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.