ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಶೇ 3.75 ರಷ್ಟು ತುಟ್ಟಿಭತ್ಯೆ ಹೆಚ್ಚಳ
ದಸರಾ ಹಬ್ಬದ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಹೌದು, ಈಗ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ಹಾಗೂ UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ಹೆಚ್ಚಿಸಿ ಅಂದರೆ ಶೇ 46ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಿದೆ, ಇದರಿಂದ ಸರ್ಕಾರಕ್ಕೆ ವಾರ್ಷಿಕ ರೂ.1,109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎನ್ನಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.