Ration Card: ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ 'ಭರ್ಜರಿ ಸಿಹಿ ಸುದ್ದಿ'..!

ರಾಜ್ಯ ಬಜೆಟ್ ಮಂಡನೆ ನಂತರ ಪಡಿತರದ ಜೊತೆಗೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಹೇಳಿದರು.

Last Updated : Jan 5, 2021, 05:42 PM IST
  • ಇನ್ಮುಂದೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ
  • ರಾಜ್ಯಮಟ್ಟದ ಸಮ್ಮೇಳನ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ
  • ರಾಜ್ಯ ಬಜೆಟ್ ಮಂಡನೆ ನಂತರ ಪಡಿತರದ ಜೊತೆಗೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಹೇಳಿದರು.
Ration Card: ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ 'ಭರ್ಜರಿ ಸಿಹಿ ಸುದ್ದಿ'..! title=

ಬೆಂಗಳೂರು: ಇನ್ಮುಂದೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಅವರು ಸೋಮವಾರ ರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಂಡಿದ್ದ, ರಾಜ್ಯಮಟ್ಟದ ಸಮ್ಮೇಳನ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

School Reopen : ಇನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಕನ್ನಡಕ.!

ಇದೇ ವೇಳೆ ಅವರು ಮಾತನಾಡಿ, ಇನ್ನೂ ಇದೇ ವೇಳೆ ಅವರು ಹಂತ ಹಂತವಾಗಿ ರಾಜ್ಯಾದ್ಯಂತ ಈ ಯೋಜನೆಯನ್ನು ವಿತರಿಸಲಾಗುವುದು. ರಾಜ್ಯ ಬಜೆಟ್ ಮಂಡನೆ ನಂತರ ಪಡಿತರ(Ration Card)ದ ಜೊತೆಗೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಹೇಳಿದರು. ಸದ್ಯದಲ್ಲೇ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಮುಂದಿನ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗುವುದು ಅಂತ ಅವರು ಹೇಳಿದರು.

JDS: 'ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡಿದ್ದಾರೆ, ಏನೇನೋ ಮಾತಾಡುತ್ತಾರೆ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News