ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೋಂದಾಯಿತ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಮಂಡಳಿಯು ಸಹಾಯಧನವನ್ನು ನೀಡಲಿದೆ.


COMMERCIAL BREAK
SCROLL TO CONTINUE READING

ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮಂಡಳಿಯು ಸಹಾಯಧನ ನೀಡುತ್ತದೆ. ನೀವು ಸಹ ಕೆಲವು ಅರ್ಹತೆ ಮತ್ತು ಮಾನದಂಡಗಳನ್ನು ಹೊಂದಿದ್ದರೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. 


ಇದನ್ನೂ ಓದಿ: ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ: ಐಟಿಐ, ಡಿಪ್ಲೊಮೊ ಕೋರ್ಸ್ ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ


ಅರ್ಹತೆ ಮತ್ತು ಮಾನದಂಡಗಳು


  • ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿರಬೇಕು

  • ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು

  • ಒಂದು ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ

  • ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು

  • ಮದುವೆಯ ದಿನಾಂಕದಿಂದ 6 ತಿಂಗಳ ಒಳಗೆ ಮಾತ್ರ ಅರ್ಜಿ ಸಲ್ಲಿಸಬೇಕು


ಇದನ್ನೂ ಓದಿ: ಸಾಮಾನ್ಯ ಕೈದಿಯಂತೆ ಜೈಲಲ್ಲಿ 2 ದಿನ ಕಳೆದ ಪವಿತ್ರಾ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.