Health Workers: ರಾಜ್ಯದ 'ಆರೋಗ್ಯ ಕಾರ್ಯಕರ್ತ'ರಿಗೆ ಗುಡ್ ನ್ಯೂಸ್..!

ಈಗ ಮೂರನೇ ಹಂತದಲ್ಲಿ ಬಿಟ್ಟುಹೋದ ಆರೋಗ್ಯ & ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು.

Last Updated : Mar 11, 2021, 01:31 PM IST
  • ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿತ್ತು.
  • ಈಗ ಮೂರನೇ ಹಂತದಲ್ಲಿ ಬಿಟ್ಟುಹೋದ ಆರೋಗ್ಯ & ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು.
  • ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಕೇಂದ್ರಗಳಲ್ಲಿ ನಿಗದಿತ ಬೆಲೆಗೆ ನೀಡಲಾಗುತ್ತಿದೆ.
Health Workers: ರಾಜ್ಯದ 'ಆರೋಗ್ಯ ಕಾರ್ಯಕರ್ತ'ರಿಗೆ ಗುಡ್ ನ್ಯೂಸ್..! title=

ಬೆಂಗಳೂರು: ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿತ್ತು. ಈಗ ಮೂರನೇ ಹಂತದಲ್ಲಿ ಬಿಟ್ಟುಹೋದ ಆರೋಗ್ಯ & ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಕೇಂದ್ರಗಳಲ್ಲಿ ನಿಗದಿತ ಬೆಲೆಗೆ ನೀಡಲಾಗುತ್ತಿದೆ. ಈ ಮೂಲಕ ರಾಜ್ಯದ ಆರೋಗ್ಯ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಬರೆದಿರುವಂತ ಪತ್ರಕ್ಕೆ ಉತ್ತರಿಸಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಯಾವುದೇ ಅರ್ಹ ಫಲಾನುಭವಿಗಳು, ಮೊದಲನೇ ಡೋಸ್ ಅಥವಾ ಎರಡನೇ ಡೋಸ್ ಯಾವುದೇ ಆಗಿದ್ದರೂ ಸರ್ಕಾರಿ ಕೇಂದ್ರಗಳಲ್ಲಿ ಕೊರೊನಾ ಲಸಿಕೆಯನ್ನು ಉಚಿತವಾಗಿ ಪಡೆಯಬಹುದು ಎಂದು ತಿಳಿಸಿದ್ದಾರೆ.

DK Shivakumar: 'ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದ ಡಿಕೆಶಿ'

ಇನ್ನೂ ಮತ್ತೊಂದು ಟ್ವಿಟ್ ನಲ್ಲಿ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ(Health Workers) ಮತ್ತು ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿತ್ತು. ಈಗ ಮೂರನೇ ಹಂತದಲ್ಲಿ ಬಿಟ್ಟುಹೋದ ಆರೋಗ್ಯ & ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಕೇಂದ್ರಗಳಲ್ಲಿ ನಿಗದಿತ ಬೆಲೆಗೆ ನೀಡಲಾಗುತ್ತಿದೆ ಎಂದಿದ್ದಾರೆ.

Dr K Sudhakar: 'ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನರು ಸೇರಿದಂತೆ ಕ್ರಮ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News