ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಬಳಸದಂತೆ ಸರ್ಕಾರ ಆದೇಶ
ಕಛೇರಿಗಳ ಒಳಗೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಬಳಸದಂತೆ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ಕಛೇರಿಗಳ ಒಳಗೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಬಳಸದಂತೆ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಕರವೇ ಪ್ರೊಟೆಸ್ಟ್
"ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ವಿಚಾರಣೆಗೆ ಹಾಜರಾಗಲಿರುವ ಅಂಬಿಕಾಪತಿ
ಇನ್ನೂ ಮುಂದುವರೆದು "ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ.ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್