ಬೆಳಗಾವಿ: ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್  ಮಾಣಿಪ್ಪಾಡಿ  ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ  ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ-Fact Check: ಕೇಂದ್ರ ಸರ್ಕಾರದಿಂದ 1 ಕೋಟಿ ಜನರಿಗೆ ಉಚಿತ ಸ್ಮಾರ್ಟ್‌ಫೋನ್ ಯೋಜನೆ!?


ಯಾರು ಇತ್ಯರ್ಥ ಮಾಡಿಲ್ಲವೋ ಅವರು ಕ್ಷಮೆ ಕೇಳಲಿ 
ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ  ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ  ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ  ಸಿಎಂ ಕ್ಷಮೆ ಕೇಳಬೇಕು ಎಂದು   ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಇದನ್ನೂ ಓದಿ-ಪ್ರತಿನಿತ್ಯ ಈ ಹಣ್ಣನ್ನು ಸೇವಿಸುವುದರಿಂದ ದಿನವಿಡೀ ಕಂಟ್ರೋಲ್‌ನಲ್ಲಿರುತ್ತೆ ಬ್ಲಡ್‌ ಶುಗರ್‌..!  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.