ಗೃಹ ಜ್ಯೋತಿ : ನೋಂದಣಿಗೆ  ಹಣ ವಸೂಲಿ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಗೃಹ ಜ್ಯೋತಿ ನೋಂದಣಿಗೆ ಗ್ರಾಮ ಒನ್‌, ಕರ್ನಾಟಕ ಒನ್‌ ಹಾಗು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Written by - Bhavya Sunil Bangera | Edited by - Manjunath N | Last Updated : Jun 23, 2023, 07:48 PM IST
  • ಗೃಹ ಜ್ಯೋತಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಮ ಒನ್‌, ಕರ್ನಾಟಕ ಒನ್‌ ಹಾಗು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸೇವಾ ಶುಲ್ಕ 20 ರೂ. ಮಾತ್ರ ವಿಧಿಸಲಾಗುತ್ತಿದೆ.
  • ಸೇವಾ ಶುಲ್ಕದ ಹೊರತಾಗಿ ಹೆಚ್ಚಿನ ಹಣ ಕೇಳಿದರೆ ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲು ಕೋರಲಾಗಿದೆ.
  • ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.
 ಗೃಹ ಜ್ಯೋತಿ : ನೋಂದಣಿಗೆ  ಹಣ ವಸೂಲಿ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಗೃಹ ಜ್ಯೋತಿ ನೋಂದಣಿಗೆ ಗ್ರಾಮ ಒನ್‌, ಕರ್ನಾಟಕ ಒನ್‌ ಹಾಗು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗೃಹ ಜ್ಯೋತಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಮ ಒನ್‌, ಕರ್ನಾಟಕ ಒನ್‌ ಹಾಗು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸೇವಾ ಶುಲ್ಕ 20 ರೂ. ಮಾತ್ರ ವಿಧಿಸಲಾಗುತ್ತಿದೆ. ಸೇವಾ ಶುಲ್ಕದ ಹೊರತಾಗಿ ಹೆಚ್ಚಿನ ಹಣ ಕೇಳಿದರೆ ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲು ಕೋರಲಾಗಿದೆ.

ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News