ಬೆಂಗಳೂರು: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದಿನಿಂದ ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಪೂರೈಸಲು ಸರ್ಕಾರ ಸರ್ವಸಿದ್ಧವಾಗಿದೆ.


COMMERCIAL BREAK
SCROLL TO CONTINUE READING

ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.


ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: 


  • ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಬೇಕು

  • ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲಿ ನೋಂದಾಯಿಸಬಹುದು

  • ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

  • ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.


ಹೆಚ್ಚಿನ ಮಾಹಿಗಾಗಿ ವೆಬ್​ಸೈಟ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು: https://sevasindhuservices.karnataka.gov.in/loginSubmitForm.dohttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.