ಬೆಂಗಳೂರು: ಜಗತ್ತಿನ ಪ್ರತಿಷ್ಠಿತ ಆಕ್ಸ್‌ಫರ್ಡ್ ಯೂನಿವರ್ಸಿಟಿಯ ಮಾನವ ಹಕ್ಕುಗಳ ವೇದಿಕೆಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿ ತನ್ನ ವೆಬ್ಸೈಟ್‌ನಲ್ಲಿ ಲೇಖನ ಪ್ರಕಟಿಸಿದೆ ಎಂದು ಕಾಂಗ್ರೆಸ್ ತಿಳಿಸಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳು ಸಮಾಜಕಲ್ಯಾಣದ ಯೋಜನೆಗಳಾಗಿದ್ದರೂ ಪರಿಸರ ಹಾಗೂ ಹವಾಮಾನ ಸುಧಾರಣೆಯ ಅನುಕೂಲತೆಗಳ ಬಗ್ಗೆ ಬೆಳಕು ಚೆಲ್ಲುವ ವಿಶೇಷತೆ ಹೊಂದಿದೆ ಈ ಲೇಖನ. ನಮ್ಮ ಗ್ಯಾರಂಟಿ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದಲ್ಲೂ ಗಮನ ಸೆಳೆಯುತ್ತಿವೆ’ ಎಂದು ಖುಷಿ ವ್ಯಕ್ತಪಡಿಸಿದೆ.


ಕರ್ಕಶ್ ಶಬ್ದದ ಸೈಲೆನ್ಸರ್ ಹಾಕಿಕೊಂಡು ಓಡಾಟ: ಧಾರವಾಡದಲ್ಲಿ ಬೈಕ್‌ ವಶಕ್ಕೆ


ಕಾಂಗ್ರೆಸ್ ಸರ್ಕಾರವೇ ಬರಬೇಕಾಯ್ತು!


ಕರ್ನಾಟಕದ ಭವಿಷ್ಯದ ಆಸ್ತಿ, ಮಕ್ಕಳ ಶಿಕ್ಷಣ ಹಾಗೂ ಪೌಷ್ಟಿಕತೆಯ ಉತ್ತೇಜನಕ್ಕೆ ಕಾಂಗ್ರೆಸ್ ಸರ್ಕಾರ ಹಲವು ಪೂರಕ ಕ್ರಮಗಳನ್ನು ಕೈಗೊಂಡಿದೆ. 1-10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿದೆ. ಕಳೆದ 4 ವರ್ಷಗಳಲ್ಲಿ ರಾಜ್ಯದಲ್ಲಿ ಜನಪರ ಯೋಜನೆಗಳ ಸದ್ದು ಸುದ್ದಿಯೇ ಇರಲಿಲ್ಲ, ಜನರ ಪರವಾಗಿ ಕೆಲಸ ಮಾಡಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯ್ತು’ ಎಂದು ಹೇಳಿದೆ.


ಇದನ್ನೂ ಓದಿ: ಪ್ರಚಾರದಲ್ಲಿರಲು ಆರೋಪ : ಎಚ್ಡಿಕೆಗೆ ಸಂಸದ ಡಿ.ಕೆ.ಸುರೇಶ್ ಟಾಂಗ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.