ವಿದ್ಯುತ್ ಶಾಕ್‌ನಿಂದ ಕಾರ್ಮಿಕ ಸಾ*ವು: ಶವ ಕೆರೆಯಲ್ಲಿಟ್ಟು ಮುಚ್ಚಿಹಾಕಲು ಯತ್ನಿಸಿದ ಲೈನ್‌ಮೆನ್ ಅಂದರ್

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ವಿದ್ಯುತ್ ಕಾಮಗಾರಿ ವೇಳೆ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಈ ಸಾವಿನ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಲೈನ್‌ಮೆನ್, ಮೃತದೇಹವನ್ನು ಕೆರೆಗೆ ಎಸೆದಿದ್ದಾನೆ. ಸದ್ಯ, ಆರೋಪಿ ಲೈನ್‌ಮೆನ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
 

ವಿದ್ಯುತ್ ಶಾಕ್‌ನಿಂದ ಕಾರ್ಮಿಕ ಸಾ*ವು: ಶವ ಕೆರೆಯಲ್ಲಿಟ್ಟು ಮುಚ್ಚಿಹಾಕಲು ಯತ್ನಿಸಿದ ಲೈನ್‌ಮೆನ್ ಅಂದರ್
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More