ಕಲಬುರಗಿ:ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಜೂನ್ 19 ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯುವ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವ ಕಾರ್ಯಕ್ರಮದ ನೇರ ಪ್ರಸಾರವನ್ನು‌ ವಿ.ವಿ. ಅಂತರ್ಜಾಲ https://gug.ac.in/page/live-events ಮೂಲಕ ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಕುಲಸಚಿವ ಬಿ. ಶರಣಪ್ಪ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಹೈದ್ರಾಬಾದಿನಿಂದ ರಸ್ತೆ ಮಾರ್ಗವಾಗಿ ಜೂನ್ 19 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಕ್ಯಾಂಪಸ್ ಆವರಣಕ್ಕೆ ಆಗಮಿಸುವರು.


ಬೆಳಿಗ್ಗೆ 11.30 ಗಂಟೆಗೆ ಗುಲಬರ್ಗಾ ವಿ.ವಿ.ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯುವ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ಭಾಗವಹಿಸಿ, ಮಧ್ಯಾಹ್ನ 2 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದ್ ಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.