)
ಧಾರವಾಡ: 2018 ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ಅವರು ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂದು ಸಂಜೆ ಹಿಂದಿನ ಎಸ್.ಪಿ.ಡಾ. ಗೋಪಾಲ ಬ್ಯಾಕೋಡ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರಾಗಿದ್ದು, 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ಅವರು ರಾಯಚೂರ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಿಕ್ಕಮಂಗಳೂರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಧಾರವಾಡ ಎಸ್.ಪಿ. ಆಗಿ ನೇಮಕವಾಗುವ ಮೊದಲು ಅವರು ಬೆಂಗಳೂರಿನಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಯಲ್ಲಿದ್ದರು.
ಬೆಂಗಳೂರಿಗೆ ವರ್ಗಾವಣೆಯಾಗಿರುವ ಡಾ.ಗೋಪಾಲ ಬ್ಯಾಕೋಡ್ ಅವರಿಗೆ ಇಂದು ಸಂಜೆ ಎಸ್.ಪಿ.ಕಚೇರಿಯಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಬಿಳ್ಕೋಡುಗೆ ನೀಡಿ, ನೂತನ ಎಸ್.ಪಿ.ಗುಂಜನ್ ಆರ್ಯ ಅವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಬರಮನಿ, ಉಪ ಪೊಲೀಸ್ ವರಿಷ್ಠಾಧಿಕಾರಿ ವಿನೋದ ಮುಕ್ತೆದಾರ, ಸಿಇಎನ್ ಡಿವೈಎಸ್ ಪಿ ಶಿವಾಂದ ಕಟಗಿ ಸೇರಿದಂತೆ ಧಾರವಾಡ ಗ್ರಾಮೀಣ ಜಿಲ್ಲೆಯ ಎಲ್ಲ ಪೊಲೀಸ್ ವೃತ್ತದ ಪೊಲೀಸ್ ಇನಸ್ಪೆಕ್ಟರ್ ಗಳು, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334 : Zee5ನಲ್
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ