ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡ ಅವರನ್ನ ಕೊರೋನಾ ಕಾರಣದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ -19 ವರದಿ ನೆಗೆಟಿವ್ ಬಂದ ಕಾರಣದಿಂದ ಅವರನ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಮಾರ್ಚ್ 31 ರಂದು ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ(Chennamma) ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಮುಂದುವರೆದಿದೆ.
Basavaraj Bommai: 'ಮೀಸಲಾತಿ ಹೆಚ್ಚಿಸಲು 'ಸುಪ್ರೀಂ ಕೋರ್ಟ್' ನಲ್ಲಿ ಅಫಿಡವಿಟ್ ಸಲ್ಲಿಸಲಾಗಿದೆ'
ದೇವೇಗೌಡರು(HD Deve Gowda) ಆಸ್ಪತ್ರೆಗೆ ದಾಖಲಾದ ನಂತರ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಗಳು ಕಂಡು ಬಂದಿವೆ. ಸಧ್ಯ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆಗಳಿಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
Covid-19 New Guidelines: ಕೋವಿಡ್ -19 ಮಾರ್ಗಸೂಚಿಯಲ್ಲಿ 'ಯು ಟರ್ನ್' ಹೊಡೆದ ರಾಜ್ಯ ಸರ್ಕಾರ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.