HAL : ಡಿಪ್ಲೊಮಾ & ಏರ್ಕ್ರಾಫ್ಟ್ ಟೆಕ್ನಿಷಿಯನ್ 160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
HAL : ಹೆಚ್ ಎ ಎಲ್ ನಲ್ಲಿ ಖಾಲಿ ಇರುವ 160 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
Vacancy Invitation : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ 160 ಡಿಪ್ಲೊಮಾ & ಏರ್ಕ್ರಾಫ್ಟ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.
ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಹುದ್ದೆಯ ಮಾಹಿತಿ:
ಡಿಪ್ಲೊಮಾ ಟೆಕ್ನಿಷಿಯನ್- 137
ಏರ್ಕ್ರಾಫ್ಟ್ ಟೆಕ್ನಿಷಿಯನ್ - 23
ವೇತನ:
ಮಾಸಿಕ ₹ 23,000- 57,000
ವಿದ್ಯಾರ್ಹತೆ:
ಡಿಪ್ಲೊಮಾ ಟೆಕ್ನಿಷಿಯನ್- ECE/EEE/ ಮೆಕ್ಯಾನಿಕಲ್ನಲ್ಲಿ ಡಿಪ್ಲೊಮಾ
ಏರ್ಕ್ರಾಫ್ಟ್ ಟೆಕ್ನಿಷಿಯನ್ - ಎಲೆಕ್ಟ್ರಿಕಲ್/ಮೆಕ್ಯಾನಿಕಲ್ನಲ್ಲಿ ಡಿಪ್ಲೊಮಾ
ಇದನ್ನು ಓದಿ : 300 ಯೂನಿಟ್ ಉಚಿತ ವಿದ್ಯುತ್ ಬಳಿಕ, ಮೋದಿ ಸರ್ಕಾರದ ಮುಂದಿನ ಮಹತ್ವದ ಪ್ಲಾನ್ ಏನು ಗೊತ್ತಾ?
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2024ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವಯೋಮಿತಿ ಸಡಿಲಿಕೆ:
OBC-NCL ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು
ಇದನ್ನು ಓದಿ : Aadhaar Card ವಂಚನೆಯಿಂದ ಪಾರಾಗಲು ಪ್ರತಿಯೊಬ್ಬರಿಗೂ ತಿಳಿದಿರಬೇಕು ಈ ಐದು ಸಂಗತಿಗಳು!
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ
ವ್ಯಕ್ತಿತ್ವ ಮತ್ತು ಪೂರ್ವಾಪರಗಳ ಪರಿಶೀಲನೆ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.