ಹರ್ ಘರ್ ತಿರಂಗಾ ಅಭಿಯಾನ: ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಮನವಿ

ಸರ್ಕಾರದ ನಿರ್ದೇಶನದಂತೆ,'ನನ್ನ ಮಣ್ಣು ನನ್ನ ದೇಶ' ಕಾರ್ಯಕ್ರಮ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನ ನಡೆಸಲಾಗುತ್ತದೆ. ಅದರನ್ವಯ ಆಗಷ್ಟ್ 13 ರಿಂದ ಆಗಷ್ಟ್ 15ರವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದ್ದು,

Written by - Manjunath Naragund | Last Updated : Aug 14, 2023, 03:29 AM IST
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ‌ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
  • ಧ್ವಜದೊಂದಿಗೆ ಸೆಲ್ಫಿ ತೆಗೆದುಕೊಂಡು ಹರ್ ಘರ್ ತಿರಂಗಾ ಡಾಟಕಾಮ್ harghartiranga.com ದಲ್ಲಿ Upload ಮಾಡಿ “ಹರ್ ಘರ್ ತಿರಂಗಾ” ಅಭಿಯಾನವನ್ನು ಯಶಸ್ವಿಗೊಳಿಸಬೇಕು
 ಹರ್ ಘರ್ ತಿರಂಗಾ ಅಭಿಯಾನ: ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಮನವಿ title=
file photo

ಬೆಂಗಳೂರು: ಸರ್ಕಾರದ ನಿರ್ದೇಶನದಂತೆ,'ನನ್ನ ಮಣ್ಣು ನನ್ನ ದೇಶ' ಕಾರ್ಯಕ್ರಮ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನ ನಡೆಸಲಾಗುತ್ತದೆ. ಅದರನ್ವಯ ಆಗಷ್ಟ್ 13 ರಿಂದ ಆಗಷ್ಟ್ 15ರವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದ್ದು,

ಓರ್ವನನ್ನ ರಕ್ಷಣೆ ಮಾಡಲು ಹೋಗಿ ನಾಲ್ವರು ಜಲಸಮಾಧಿ..ನಾಲ್ವರ ಸಾವಿನಿಂದ ಸಿದ್ದಗಂಗಾ ಮಠದಲ್ಲಿ ನೀರವಮೌನ..

ಎಲ್ಲಾ ಶಾಲಾ-ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ ಹಾಗೂ  ಮನೆ-ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಲು ಹಾಗೂ ರಾಷ್ಟ್ರಧ್ವಜ ಹಾರಿಸಿ ಧ್ವಜದೊಂದಿಗೆ ಸೆಲ್ಫಿ ತೆಗೆದುಕೊಂಡು ಹರ್ ಘರ್ ತಿರಂಗಾ ಡಾಟಕಾಮ್ harghartiranga.com ದಲ್ಲಿ Upload ಮಾಡಿ “ಹರ್ ಘರ್ ತಿರಂಗಾ” ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ‌ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News