ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್’ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ.
ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ಐಆರ್’ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ: Virat Kohli: ನಿರೀಕ್ಷೆಗಿಂತ ಮೊದಲೇ ನಿವೃತ್ತಿ ಘೋಷಿಸುತ್ತಾರಾ ಕೊಹ್ಲಿ? ಆ ಕಾಮೆಂಟ್‌ಗಳ ಅರ್ಥವೇನು..?
ಅವರು ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್’ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು.
ಇದನ್ನೂ ಓದಿ: BCCI ಕಾರ್ಯದರ್ಶಿ ಜಯ್ ಶಾ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಅಮಿತ್ ಶಾ ಪುತ್ರನ ಸಾಮ್ರಾಜ್ಯ ಎಷ್ಟೊಂದು ಶ್ರೀಮಂತವಾಗಿದೆ ನೋಡಿ…
ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮರುಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ