Hassan Lok Sabha Election Result 2024: ಜೆಡಿಎಸ್ ಭದ್ರಕೋಟೆಗೆ ಕಾಂಗ್ರೆಸ್ ಡಿಚ್ಚಿ: ಶ್ರೇಯಸ್ ಪಟೇಲ್ ಗೆಲುವು- ಪ್ರಜ್ವಲ್ ರೇವಣ್ಣಗೆ ಮುಖಭಂಗ

Hassan Lok Sabha Election Result 2024: ಭರ್ಜರಿ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್’ನ ಶ್ರೇಯಸ್ ಪಟೇಲ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಇನ್ನೊಂದೆಡೆ ಪ್ರಜ್ವಲ್ ರೇವಣ್ಣ ಸೋಲಿನ ರುಚಿ ಕಂಡಿದ್ದಾರೆ.

Written by - Bhavishya Shetty | Last Updated : Jun 4, 2024, 01:07 PM IST
    • 1951ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಹಾಸನ ಕ್ಷೇತ್ರ ಅಸ್ತಿತ್ವದಲ್ಲಿದೆ
    • ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಬಾರಿ ಗೆದ್ದಿರುವುದು ಕಾಂಗ್ರೆಸ್ ಅಭ್ಯರ್ಥಿಗಳು
    • ಈ ಕ್ಷೇತ್ರದಲ್ಲಿ ಬಿಜೆಪಿ ಯಾವುದೇ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿಲ್ಲ
Hassan Lok Sabha Election Result 2024: ಜೆಡಿಎಸ್ ಭದ್ರಕೋಟೆಗೆ ಕಾಂಗ್ರೆಸ್ ಡಿಚ್ಚಿ: ಶ್ರೇಯಸ್ ಪಟೇಲ್ ಗೆಲುವು- ಪ್ರಜ್ವಲ್ ರೇವಣ್ಣಗೆ ಮುಖಭಂಗ title=
Hassan Lok Sabha Election 2024 Result

Hassan Lok Sabha Election Result 2024: ಈ ಬಾರಿ NDA ಮೈತ್ರಿ ಕೂಟವು ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಆದರೆ 25 ವರ್ಷಗಳ ದಳಪತಿ ಆಡಳಿತಕ್ಕೆ ಕಾಂಗ್ರೆಸ್ ಡಿಚ್ಚಿ ಹೊಡೆದಿದೆ. ಈಗಾಗಲೇ ಭರ್ಜರಿ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್’ನ ಶ್ರೇಯಸ್ ಪಟೇಲ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಇನ್ನೊಂದೆಡೆ ಪ್ರಜ್ವಲ್ ರೇವಣ್ಣ ಸೋಲಿನ ರುಚಿ ಕಂಡಿದ್ದಾರೆ.

ಶ್ರೇಯಸ್ ಪಟೇಲ್ ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News