"ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ"

ಜೆಡಿಎಸ್ ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಅವರು ಹೇಳಿದ್ದಾರೆ.

"ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ"
Image Credit: file photoSource: Bureau

About the Author