ಬೆಂಗಳೂರು: ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ ಡಿ  ಕುಮಾರಸ್ವಾಮಿ, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೊಡ್ ಗಳು ಉಳ್ಳ ಈ ಕೂಪನ್ ಗಳೇ ಕಾರಣ ಎಂದರು.


COMMERCIAL BREAK
SCROLL TO CONTINUE READING

ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಮುಂದುವರಿಯುತ್ತಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದಾರೆ. ಅವರನ್ನು ಮುಂದುವರೆಸಬೇಕಾ, ಬೇಡವಾ ಅಂತ ನಾವು ನಿರ್ಧಾರ ಮಾಡುತ್ತೇವೆ.


ಇದನ್ನೂ ಓದಿ: Viral Video : ಇದೊಂದು ಬಾಕಿ ಇತ್ತು ನೋಡಿ: ಹಣೆ ಮೇಲೆ ಪತಿಯ ಹೆಸರನ್ನು ಟ್ಯಾಟೂ ಹಾಕಿಸಿಕೊಂಡ ಪತ್ನಿ !


ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಆದರೆ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ನೀಡಿದ್ದಾರೆ. ಅವರ ರಾಜಿನಾಮೆ ಕೂಡಾ ಅಂಗೀಕಾರ ಆಗಿಲ್ಲ.


ಇದನ್ನೂ ಓದಿ: R. S. S Ban: ತಾಕತ್ತಿದ್ದರೆ ʼಆರ್​ಎಸ್ಎಸ್ ಬಜರಂಗದಳʼ ಬ್ಯಾನ್ ಮಾಡಲಿ - ಬೊಮ್ಮಾಯಿ


ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೂ ಯಾರನ್ನು ನೇಮಿಸಬೇಕು ಅಂತಾ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಿಎಂ ಇಬ್ರಾಹಿಂ ಅವರು; ನಿಖಿಲ್ ಅವರೂ ಕೂಡ ಮುಂದುವರಿಯುತ್ತಾರೆ ಎಂದು ತಿಳಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.