ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ ಎನ್ನುವುದು ಪದೇಪದೆ ರುಜುವಾತಾಗುತ್ತಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ಅವು ಕನ್ನಡಿಗರನ್ನು ಕಾಡುತ್ತಲೇ ಇವೆ. ಈಗ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರಿನ ವಿಷಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಹೊರಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ಪ್ರಧಾನಿ ಮೋದಿ ಸರ್ಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ, ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ’ ಎಂದು ಎಚ್‍ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮತದಾರರ ಮಾಹಿತಿ ಕಳ್ಳತನ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ


ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ’ವೆಂದು ಎಚ್‍ಡಿಕೆ ಎಚ್ಚರಿಕೆ ನೀಡಿದ್ದಾರೆ.


ಮಾಡಿರೋದು ಮೈತ್ರಿ ಸರ್ಕಾರ - ಆರೋಪ ಮಾತ್ರ ನಮ್ಮ ಮೇಲೆ : ಸಚಿವ ಸೋಮಣ್ಣ ಕಿಡಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.