ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀ ಸಿ.ಡಿ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದೇ ನಾನು. ಈ ಪ್ರಕರಣ ಐದು ಕೋಟಿ ರೂ.ಗೆ ಡೀಲ್ ಆಗಿದೆ. ನರೇಶ್ ಗೌಡ ಭಾಗಿಯಾಗಿದ್ದಾನೆ ಎಂದು ಹೆಸರು ಹೇಳಿದ್ದೇ ನಾನು ಎಂದು ಮಾಜಿ ಸಿಎಂ ಹೆಚ್ ‌ಡಿ ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ(HD Kumaraswamy), ಸಿ.ಡಿ ಪ್ರಕರಣದಲ್ಲಿ ಕೈವಾಡವಿರುವ ಮಹಾನ್ ನಾಯಕ ಯಾರು ಎಂಬುದರ ಬಗ್ಗೆ ನನಗೆ ಮಾಹಿತಿ ಇದೆ ಎಂದು ಹೇಳಿದರು.


Ramesh Jarkiho: ಸಚಿವ ಸ್ಥಾನ ಕಳೆದುಕೊಂಡ 'ಸಾಹುಕಾರ್'ಗೆ ಬಿಜೆಪಿಯಿಂದ ಮತ್ತೊಂದು ಶಾಕ್!


ಬಿಜೆಪಿ ಮತ್ತು ಕಾಂಗ್ರೆಸ್(BJP-Congress)‌ ನಡುವಿನ ಟ್ವೀಟ್ ವಾರ್ ರಾಜ್ಯದ ಜನರಿಗೆ ಪುಕ್ಕಟೆ ಮನರಂಜನೆ ನೀಡುತ್ತಿದ್ದು, ಇದಕ್ಕಾಗಿಯೇ ಸುಮ್ಮನಿದ್ದೇನೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು. ಫೋಟೋಗಳನ್ನು ಹಾಕಿಕೊಂಡು ಆರೋಪ-ಪ್ರತ್ಯಾರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. 


ಕರೋನಾ ನಿಯಂತ್ರಣಕ್ಕೆ ಗಮನ ಕೊಡುವಂತೆ ಸಿಎಂಗೆ ಪ್ರಧಾನಿ ಸೂಚನೆ


ಈಗ ರಮೇಶ್ ಜಾರಕಿಹೊಳಿ(Ramesh Jarkiholi) ಸಿ.ಡಿ ಪ್ರಕರಣದಲ್ಲಿ ಎಸ್‌ಐಟಿಯವರು ಸರಿಯಾದ ದಿಕ್ಕಿನಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ವರದಿ ಕೊಡಬೇಕು. ಯಾರಿಗು ಹೆದರದೆ ಸತ್ಯವನ್ನು ರಾಜ್ಯದ ಜನರ ಮುಂದಿಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.


Ration Card: ಹೊಸ 'ರೇಶನ್​ ಕಾರ್ಡ್'​ ಪಡೆಯುವವರಿಗೆ ಇಲ್ಲಿದೆ ಗುಡ್​ ನ್ಯೂಸ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.