ತಲ್ವಾರ್ ಝಳಪಿಸುವುದು ಸಣ್ಣ ವಿಚಾರವೇ? ಒಂದು ಸಮುದಾಯದ ಓಲೈಕೆ ನಡೆಯುತ್ತಿದೆ : ಹೆಚ್‌ಡಿಕೆ ಕಿಡಿ

ನಾಗಮಂಗಲ ಗಲಭೆ ಪ್ರಕರಣ ಬುಧವಾರ ಕೇಂದ್ರ ಕ್ಯಾಬಿನೇಟ್ ಸಭೆ ಮುಗಿದ ಮೇಲೆ ನನಗೆ ಗೊತ್ತಾಯಿತು. ನಂತರ ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಆ ವಲಯದ ಐಜಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡೆ. ಸ್ಥಳೀಯರಿಂದ ಸಾಕಷ್ಟು ವಿಷಯ ತಿಳಿದು ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದ್ದೇನೆ ಮತ್ತು ಕಠಿಣ ಕ್ರಮ ಕೈಗೊಳ್ಳಲು ಸೂಚಿದ್ದೆನೆ ಎಂದರು.

ತಲ್ವಾರ್ ಝಳಪಿಸುವುದು ಸಣ್ಣ ವಿಚಾರವೇ? ಒಂದು ಸಮುದಾಯದ ಓಲೈಕೆ ನಡೆಯುತ್ತಿದೆ : ಹೆಚ್‌ಡಿಕೆ ಕಿಡಿ

About the Author