ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಬಸ್ ದುರಂತಕ್ಕೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy)ಸಾರಿಗೆ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ 8 ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ’ ಅಂತಾ ಹೇಳಿದ್ದಾರೆ.


Breaking News: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ 8 ಮಂದಿ ದುರ್ಮರಣ!


COMMERCIAL BREAK
SCROLL TO CONTINUE READING

‘ಖಾಸಗಿ ಬಸ್(Private Bus)ಗಳ ಗುಣಮಟ್ಟ, ಪರವಾನಗಿ, ತಾಂತ್ರಿಕ ಕ್ಷಮತೆ, ವೇಗದ ಚಾಲನೆ ಇತ್ಯಾದಿಗಳ ಬಗ್ಗೆ ನಿರಂತರವಾಗಿ ದೂರು ಬರುತ್ತಲೇ ಇದ್ದರೂ ಸರ್ಕಾರವು ನಿರ್ಲಕ್ಷ್ಯ ಧೋರಣೆಯಲ್ಲೇ ಇದೆ. ಗ್ರಾಮೀಣ ಸಾರಿಗೆಯನ್ನು ಉತ್ತಮಪಡಿಸುವ ಸರ್ಕಾರದ ಮಾತುಗಳು ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ’ ಅಂತಾ ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.


Palavalli Katte Bus Accident) ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ’ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ವಿಚಾರ: ಕಾಂಗ್ರೆಸ್ ಟೀಕೆಗೆ ಬಿಜೆಪಿ ತಿರುಗೇಟು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.