ಚಾಮರಾಜನಗರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಿದ್ದಂತೆ ಸಿಡಿದೆದ್ದಿರುವ ಕಾಂಗ್ರೆಸ್ ಪಡೆ ಸೋಮವಾರ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.


COMMERCIAL BREAK
SCROLL TO CONTINUE READING

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ಕೇಂದ್ರ ಸಚಿವ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿಯ ಬಗ್ಗೆ ಬಾಂಬ್ ಸಿಡಿಸಿದ್ದಾರೆ.


ಇದನ್ನೂ ಓದಿ: ವಿಧಾನ ಸೌದ ಗಾಂಧಿ ಪ್ರತಿಮೆಯ ಎದುರು BJP ಪ್ರೊಟೆಸ್ಟ್


ಡಿ ನೋಟಿಫೈ ವಿಚಾರವಾಗಿ ಮಾತನಾಡಿದ ಕಾಗಲವಾಡಿ ಶಿವಣ್ಣ, ನೂರಾರು ಎಕರೆ ತೋಟಗಳನ್ನು ಡಿನೋಟಿಫೈ ಮಾಡಿ ಕೋಟಿ ಕೋಟಿ ಹಣ ಮಾಡುತ್ತಿದ್ದರು. ಏನು ಸರ್ ಇವೆಲ್ಲಾ ಅಂತಾ ಕೇಳಿದ್ದಕ್ಕೆ ಏನು ಮಾಡೋದು ಪಕ್ಷಕ್ಕೆ ಹಣ ಬೇಕಲ್ಲಾ ಅಂತಾ ಹೇಳಿದ್ರು ಎಂದು ತಿಳಿಸಿದರು.


ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಗರಣದ ದಾಖಲೆ ನನ್ನ ಬಳಿ ಇದೆ. ಡಿನೋಟಿಫೈ ಹಗರಣದ ವಿಚಾರವಾಗಿ ನನ್ನ ಬಳಿ ರೆಕಾರ್ಡ್ ಇದೆ. ಅದನ್ನು ಸಿಎಂ ಸಿದ್ದರಾಮಯ್ಯ ಇಲ್ಲವೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ನೀಡಿ ದೂರು ದಾಖಲು ಮಾಡುವಂತೆ ಹೇಳುತ್ತೇನೆ ಅಂತಾ ಹೇಳಿದರು.


ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಸಾಹಿತಿಗಳು.. ಕಲಾವಿದರ ಪ್ರತಿಭಟನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.