ಬೆಂಗಳೂರು: ಬಿಬಿಎಂಪಿ(BBMP) ಖಾರ್ಯವೈಖರಿ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೊರೊನಾ 1, 2 ಮತ್ತು 3ನೇ ಅಲೆಯ ವೇಳೆ ಸೋಂಕಿತರ ಚಿಕಿತ್ಸೆ ನೀಡಲು ಆಯುಷ್ ಮತ್ತು ದಂತ ವೈದ್ಯರನ್ನು ನೇಮಕ ಮಾಡಿಕೊಂಡಿದ್ದ ಬಿಬಿಎಂಪಿ ಇದೀಗ ನಮಗೆ ನಿಮ್ಮ ಅಗತ್ಯವಿಲ್ಲವೆಂದು ಹೇಳಿದೆ. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ(HD Kumaraswamy) ಸರಣಿ ಟ್ವೀಟ್ ಮಾಡಿದ್ದು, ಬಿಬಿಎಂಪಿ ಅಧಿಕಾರಿಗಳನ್ನು(BBMP Officers) ತರಾಟೆಗೆ ತೆಗೆದುಕೊಂಡಿದ್ದಾರೆ.


KIADB ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡವೆಂದವರಿಗೆ ಸೈಟ್: ಸಚಿವ ನಿರಾಣಿ


COMMERCIAL BREAK
SCROLL TO CONTINUE READING

‘2 ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ(BBMP) ವತಿಯಿಂದ ಬೆಂಗಳೂರಿನ ಎಲ್ಲಾ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು’ ಅಂತಾ ಒತ್ತಾಯಿಸಿದ್ದಾರೆ.


Basavaraj Bommai)ಯವರು ಇವರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಎಚ್ ಡಿಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: Siddharamaiah Allegations On BJP: ಜೇಮ್ಸ್ ಚಿತ್ರ ನಿಲ್ಲಿಸಲು ಬಿಜೆಪಿ ಒತ್ತಡ, ಸಿದ್ದರಾಮಯ್ಯ ಆರೋಪ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.