ರಾಜ್ಯಾದ ಜನರೇ ಎಚ್ಚರ !ಜನವರಿ 15ರ ವರೆಗೂ ರಾಜ್ಯಾದ್ಯಂತ ಇರಲಿದೆ ಕೊರೆಯುವ ಚಳಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ 24 ಗಂಟೆಯೂ ರಾಜ್ಯಕ್ಕೆ ತೀವ್ರಾಗಿ ಚಳಿ ಗಾಳಿ ಬೀಸುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಚಳಿಯ ಅನುಭವ ತೀವ್ರವಾಗುತ್ತಿದೆ. ಕಳೆದ ಸೋಮವಾರದಿಂದ ವಿಪರೀತ ಚಳಿ ಕಾಡುತ್ತಿದೆ. ಈ ವಾತಾರಣ ಇನ್ನೂ ಒಂದು ವಾರಗಳ ಕಾಲ ಮುಂದುವರೆಯಲಿದೆ. ಜನವರಿ 15ರ ವರೆಗೂ ರಾಜ್ಯಾದ್ಯಂತ ಕೊರೆಯುವ ಚಳಿ ಇರಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ 24 ಗಂಟೆಯೂ ರಾಜ್ಯಕ್ಕೆ ತೀವ್ರಾಗಿ ಚಳಿ ಗಾಳಿ ಬೀಸುತ್ತಿದೆ. ಇನ್ನೂ 3-4 ದಿನ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿ ಸಿ.ಎಸ್.ಪಾಟೀಲ್ ರಿಂದ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ರಸ್ತೆ ದಾಟುತ್ತಿದ್ದ ಜಿಂಕೆ ಕಾರು ಡಿಕ್ಕಿಯಾಗಿ ಸಾವು: ಚಾಲಕ ಬಂಧನ
ಎಲ್ಲೆಲ್ಲಿ ಎಷ್ಟೆಷ್ಟು ತಾಪಮಾನ ? :
ವಿಜಯಪುರದಲ್ಲಿ 10.5 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ
ಬೆಂಗಳೂರು ನಗರದಲ್ಲಿ ಸರಾಸರಿ ಕನಿಷ್ಠ ತಾಪಮಾನ 14 ಡಿಗ್ರಿ ದಾಖಲಾಗಿದೆ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12.4 ಡಿಗ್ರಿ ದಾಖಲಾಗಿದೆ
ಈ ರೀತಿಯ ಚಳಿಯ ವಾತಾವರನ ಜನವರಿ 15 ರವರೆಗೂ ಮುಂದುವರೆಯಲಿದೆ. ನಂತರ 1 ಡಿಗ್ರಿಯಷ್ಟು ತಾಪಮಾನ ಹೆಚ್ಚಾಗಲಿದೆ.
ಇದನ್ನೂ ಓದಿ : ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.