ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ! ಈ ಜಿಲೆಗಳಲ್ಲಿ ಆರೆಂಜ್ ಅಲರ್ಟ್
Karnataka Rain Update : ಮುಂದಿನ ೭ ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗಲಿದೆ. ಇದರ ಮಧ್ಯೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಂಗಳೂರು : ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ಈ ನಡುವೆ, ಮುಂದಿನ ೭ ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಅಲ್ಲದೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಈಗಾಗಲೇ ಕರವಾಳಿ ಉಡುಪಿ ವ್ಯಾಪಾಕ ಮಳೆ:
ಈಗಾಗಲೇ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಮತ್ತೆ ಈ ಭಾಗದಲ್ಲಿ ಗುಡುಗು,ಮಿಂಚು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ :ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಇಲ್ಲಿ ಆರೆಂಜ್ ಅಲರ್ಟ್ :
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರ ಭಾರೀ ಮಳೆಯಾಗಲಿದೆ. ಶಿವಮೊಗ್ಗ,ಉಡುಪಿ,ಚಿಕ್ಕಮಗಳೂರು,ದಕ್ಷಿಣ ಕನ್ನಡ,ಹಾಸನ,ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಲ್ಲೋ ಅಲರ್ಟ್ :
ಇದರ ಮಧ್ಯೆ, ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ.. ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.