ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ  30 ರಿಂದ 40 ಕಿಮೀ ಇರಲಿದೆ.

Written by - Zee Kannada News Desk | Last Updated : Jun 6, 2023, 04:02 PM IST
  • ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ರಾಯಚೂರು ಸೇರಿದಂತೆ ಕೆಲವು ಕಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
  • ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಹಿನ್ನಲೆ ಎಚ್ಚರ ವಹಿಸಿಸುವಂತೆ ಅದು ಮನವಿ ಮಾಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ title=
file photo

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ಇರಲಿದೆ.

ಇದನ್ನೂ ಓದಿ: ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: "ಶಕ್ತಿ ಯೋಜನೆ" ಅನುಮೋದನೆ ಆದೇಶದಲ್ಲಿ ಏನೇನಿದೆ

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ರಾಯಚೂರು ಸೇರಿದಂತೆ ಕೆಲವು ಕಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಎಚ್ಚರ ವಹಿಸಿಸುವಂತೆ ಅದು ಮನವಿ ಮಾಡಿದೆ.

ಇದನ್ನೂ ಓದಿ: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ; ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರಿ ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ, ಟ್ರಾಫಿಕ್ ಜಾಮ್‌, ಮರದ ಕೊಂಬೆಗಳು ನೆಲಕ್ಕುರುಳುವ ಸಾಧ್ಯತೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News