ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಯಾಗಿದೆ.


COMMERCIAL BREAK
SCROLL TO CONTINUE READING

ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆ ಸುರಿದ ಪರಿಣಾಮ ದೇವಸ್ಥಾನಕ್ಕೆ ತೆರಳಲು ಚೆಕ್ ಪೋಸ್ಟ್ ಬಳಿ ಬಸ್ ಗೆ ಕಾಯುತ್ತಿದ್ದ ಸಂದರ್ಭದಲ್ಲಿ ನೂರಾರು ಮಂದಿ  ಮಳೆಗೆ ಸಿಲುಕಿ ಪರದಾಡಿದರು.


ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ, ಕೊಲೆಗಡುಕರಿಗೆ ಸ್ವರ್ಗವಾದ ಕರ್ನಾಟಕ: ಆರ್ ಅಶೋಕ್ 


1  ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ  ಬೆಟ್ಟದ ಮೇಲಿಂದ ಮಳೆ ನೀರು ಹೊಳೆ ರೂಪದಲ್ಲಿ ಹರಿಯಿತು. ಅಕ್ಕಪಕ್ಕದ ರಸ್ತೆ ಬದಿ ಅಂಗಡಿಗಳಿಗೆ ನೀರು ನುಗ್ಗಿದವು.


ಗೋಪಾಲಸ್ವಾಮಿ ಬೆಟ್ಟದ ಭಾಗದಲ್ಲಿ ಜೋರು ಮಳೆಯಾದ್ದರಿಂದ ಹಂಗಳ ಹಿರಿಕೆರೆಗೆ ನೀರು ಹರಿದು ಬರುತ್ತಿದೆ.


ಹಂಗಳ, ಗುಂಡ್ಲುಪೇಟೆ, ಚೆನ್ನಮಲ್ಲಿಪುರ, ಗೋಪಾಲಪುರ, ದೇವರಲ್ಲಿ, ಹೊಂಗಳ್ಳಿ, ಬರಗಿ ಬಾಗದಲ್ಲಿ ಉತ್ತಮ ಮಳೆಯಾಗಿದೆ.


ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.