Karnataka Reservoirs Water Level: ರಾಜ್ಯಾದ್ಯಂತ ಮುಂಗಾರು ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಆರಿದ್ರಾ ಮಳೆಯಿಂದಾಗಿ ಜನರ ಜೀವನವೇ ಅಸ್ತವ್ಯಸ್ತವಾಗಿದೆ. 


COMMERCIAL BREAK
SCROLL TO CONTINUE READING

ಕರಾವಳಿ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ನದಿಪಾತ್ರದ ಜನರಿಗೆ ಪ್ರವಾಹದ ಭೀತಿ ಶುರುವಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಿನ್ನೆಯೂ ಭಾರೀ ಮಳೆ ಮುಂದುವರಿದಿದ್ದು, ಶುಕ್ರವಾರವೂ[ಇಂದು] ಶಾಲೆ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಸೇರಿ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. 


ಇದನ್ನೂ ಓದಿ- ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ


ಇನ್ನೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Heavy Rain) ರಾಜ್ಯದ ವಿವಿಧ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. 


ಇದನ್ನೂ ಓದಿ- ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ : ಶಾಲೆಗಳಿಗೆ ರಜೆ ಘೋಷಣೆ


ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ (ಜೂನ್ 08, 2024) ನೀರಿನ ಮಟ್ಟ (Karnataka Reservoirs Water Level)  ಎಷ್ಟಿದೆ ಎಂದು ನೋಡುವುದಾದರೆ... 


[[{"fid":"416864","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]][[{"fid":"416868","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"4":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"4"}}]][[{"fid":"416869","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"5":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"5"}}]][[{"fid":"416870","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"6":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"6"}}]]


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.