ಆಗಸ್ಟ್ 1 ರಂದು ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ, ಹವಾಮಾನ ಇಲಾಖೆಯಿಂದ ರೆಡ್ಅಲರ್ಟ್ ಘೋಷಣೆ
ಆಗಸ್ಟ್ 1 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ದಕ್ಷಿಣ ಗುಜರಾತ್ ಮತ್ತು ಕೇರಳ ರಾಜ್ಯಗಳ ಕರಾವಳಿ ಸಮುದ್ರಗಳಲ್ಲಿ ಸರಾಸರಿ ಸಮುದ್ರಮಟ್ಟದಲ್ಲಿ ಉಂಟಾದ ಮೇಲುಬ್ಬರದ ಪರಿಣಾಮ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಇಂದು ಬೀರುಗಾಳಿಯಿಂದ ಕೂಡಿದ ಸಿಡಿಲುಸಹಿತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಜಾರಿ ಗೊಳಿಸಲಾಗಿದೆ.
ಇದನ್ನೂ ಓದಿ: ತೆಂಗಿನ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ ಬಿಳಿ ಕೂದಲು 20 ನಿಮಿಷದಲ್ಲಿ ಬುಡದಿಂದಲೇ ಕಡು ಕಪ್ಪಾಗಿ.. ಉದ್ದವಾಗಿ ಬೆಳೆಯುತ್ತೆ!
ಆಗಸ್ಟ್ 1 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 31 ರಿಂದ ಆಗಸ್ಟ್ 2 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಭದ್ರಾವತಿಯಲ್ಲಿ ಭದ್ರೆಯ ರೌದ್ರಾವತಾರ : ಪ್ರವಾಹ ಸೃಷ್ಟಿ, ಮನೆಗಳಿಗೆ ನುಗ್ಗಿದ ನೀರು
ರಾಜ್ಯದ ಕರಾವಳಿ, ಮಲೆನಾಡು ಮತ್ತು ಮಲೆನಾಡಿಗೆ ಹೊಂದಿಕೊಂಡ ಜಿಲ್ಲೆಗಳಿಗೆ 31ನೇ ಜುಲೈನಿಂದ 1ನೇ ಆಗಸ್ಟ್ ವರೆಗೆ ರೆಡ್ ಆಲರ್ಟ್ (ಭಾರಿ ಮಳೆ) ನೀಡಲಾಗಿದ್ದು, ಆಗಸ್ಟ್ 2 ರಿಂದ 3ನೇ ಆಗಸ್ಟ್ ಅವಧಿಗೆ ಆರೆಂಜ್ ಮತ್ತು ಯೆಲ್ಲೋ ಆಲರ್ಟ್ (ಅಧಿಕದಿಂದ ಅತ್ಯಧಿಕ ಮಳೆ) ನೀಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.