ಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆ

ಇದೇ 18 19ರಂದು ರಾಜ್ಯದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ 

Written by - Zee Kannada News Desk | Last Updated : Apr 16, 2024, 12:16 AM IST
  • ಈ ವಾರದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
  • 18 ಮತ್ತು 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳು ಅಂದರೆ 31 ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ
  • ಈ ಸಂದರ್ಭದಲ್ಲಿ ಪ್ರತಿ ಗಂಟೆಗೆ 30 ರಿಂದ 40 km ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ .
ಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆ  title=

ಕಳೆದ ವಾರ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿದು ತಂಪು ವಾತಾವರಣ ಹಬ್ಬಿತು, ಅದಾದ ಮೇಲೆ ಮತ್ತೆ ಬಿಸಿಲಿನ ವಾತಾವರಣ ಕಾಣಿಸಿಕೊಂಡಿದೆ

ಇದನ್ನು ಓದಿ : ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ ?

ಈ ವಾರದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

18 ಮತ್ತು 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳು ಅಂದರೆ 31 ಜಿಲ್ಲೆಗಳಲ್ಲೂ  ಯಲ್ಲೋ ಅಲರ್ಟ್ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ

ಈ ಸಂದರ್ಭದಲ್ಲಿ ಪ್ರತಿ ಗಂಟೆಗೆ 30 ರಿಂದ 40 km ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ .

ಬಳ್ಳಾರಿ, ಚಿಕ್ಕಮಗಳೂರು, ಹಾಸನ ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಕೆಲವು ಭಾಗದಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಕೆಲವು ಪ್ರದೇಶಗಳಲ್ಲಿ ಬುಧವಾರ ಮಳೆ ಆಗಲಿದೆ ಎಂದು ತಿಳಿಸಿದೆ.

ಇದನ್ನು ಓದಿ : "ಕರಿಮಣಿ ಮಾಲೀಕ ನೀನಲ್ಲ" ಇಷ್ಟು ದಿನ ಹಾಡಾಯ್ತು , ಇನ್ಮುಂದೆ ಸಿನಿಮಾ ಅಂತೆ ! 

ಈ ಸಂದರ್ಭದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22° ಸೆಲ್ಸಿಯಸ್ ಇರಲಿ ಎಂದು ತಿಳಿಸಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News