ಕಳೆದ ವಾರ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿದು ತಂಪು ವಾತಾವರಣ ಹಬ್ಬಿತು, ಅದಾದ ಮೇಲೆ ಮತ್ತೆ ಬಿಸಿಲಿನ ವಾತಾವರಣ ಕಾಣಿಸಿಕೊಂಡಿದೆ


COMMERCIAL BREAK
SCROLL TO CONTINUE READING

ಇದನ್ನು ಓದಿ : ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ ?


ಈ ವಾರದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


18 ಮತ್ತು 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳು ಅಂದರೆ 31 ಜಿಲ್ಲೆಗಳಲ್ಲೂ  ಯಲ್ಲೋ ಅಲರ್ಟ್ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ


ಈ ಸಂದರ್ಭದಲ್ಲಿ ಪ್ರತಿ ಗಂಟೆಗೆ 30 ರಿಂದ 40 km ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ .


ಬಳ್ಳಾರಿ, ಚಿಕ್ಕಮಗಳೂರು, ಹಾಸನ ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಕೆಲವು ಭಾಗದಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಕೆಲವು ಪ್ರದೇಶಗಳಲ್ಲಿ ಬುಧವಾರ ಮಳೆ ಆಗಲಿದೆ ಎಂದು ತಿಳಿಸಿದೆ.


ಇದನ್ನು ಓದಿ : "ಕರಿಮಣಿ ಮಾಲೀಕ ನೀನಲ್ಲ" ಇಷ್ಟು ದಿನ ಹಾಡಾಯ್ತು , ಇನ್ಮುಂದೆ ಸಿನಿಮಾ ಅಂತೆ ! 


ಈ ಸಂದರ್ಭದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22° ಸೆಲ್ಸಿಯಸ್ ಇರಲಿ ಎಂದು ತಿಳಿಸಿದೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.