ಬೆಂಗಳೂರು : ರಾಜ್ಯದಲ್ಲಿ ಇಳಿಕೆಯಾಗಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲಿದೆ ಎನ್ನಲಾಗಿದೆ. ಮತ್ತೆ ಕರಾವಳಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ಜೂನ್ 28ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ(Karnataka Govt Employees : 'ಸರ್ಕಾರಿ ನೌಕರ'ರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ..!


ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆ(Rainfall)ಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಜೂನ್ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ : Laxman Savadi : ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್! 


ಕರ್ನಾಟಕ(Karnataka)ದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ.


ಇದನ್ನೂ ಓದಿ : Property Tax : ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ : ಆಸ್ತಿ ತೆರಿಗೆ ಪಾವತಿ ದಿನಾಂಕ ವಿಸ್ತರಣೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.