ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳು ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಮೇ 25 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


COMMERCIAL BREAK
SCROLL TO CONTINUE READING

ನಿನ್ನೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ(Rainfall)ಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮೇ 25 ರವರೆಗೆ ಮಳೆ ಮುಂದುವರೆಯಲಿದೆ.


ಇದನ್ನೂ ಓದಿ : One Nation One Ration Card : ಪಡಿತರ ಚೀಟಿದಾರರಿಗೊಂದು ಸಿಹಿ ಸುದ್ದಿ..!


ಕೋಲಾರ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ(Udupi), ಉತ್ತರಕನ್ನಡ, ದಕ್ಷಿಣಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 


ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ


ಮೇ 22 ರವರೆಗೆ 'ಯೆಲ್ಲೋ ಅಲರ್ಟ್'(Yellow Alert) ಘೋಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 26ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ಇದನ್ನೂ ಓದಿ : ಮೈಸೂರಿನ ಖ್ಯಾತ ಪತ್ರಿಕಾ ಛಾಯಾಗ್ರಾಹಕ ನೇತ್ರ ರಾಜು ಇನ್ನಿಲ್ಲ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.