ಮೇ 5 ರಿಂದ 3 ದಿನ ಭಾರಿ ಮಳೆ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ!

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ

Last Updated : May 3, 2021, 10:03 AM IST
  • ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ
  • ರಾಜ್ಯದಲ್ಲಿ ಮೇ 5 ರಿಂದ 3 ದಿನ ಭಾರಿ ಮಳೆ
  • ಹವಾಮಾನ ಇಲಾಖೆ ಮುನ್ಸೂಚನೆ
ಮೇ 5 ರಿಂದ 3 ದಿನ ಭಾರಿ ಮಳೆ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ! title=

ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ 5 ರಿಂದ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು(Chikmagalur) ಜಿಲ್ಲೆಗಳಲ್ಲಿ ಗೂಡು-ಮಿಂಚು ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ ಮಾಡಲಾಗಿದೆ. 

ಇದನ್ನೂ ಓದಿ : "ದೇಶದಲ್ಲಿ ಬಿಜೆಪಿಯ ಅವನತಿ ಪರ್ವ ಶುರುವಾಗಿದೆ"-ಸಿದ್ಧರಾಮಯ್ಯ

ಮೇ 6, 7 ರಂದು ಕರಾವಳಿಯ ಉಡುಪಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ(Rainfall)ಯಾಗಲಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ಇದನ್ನೂ ಓದಿ : BS Yediyurappa : ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು: ಶರಣು ಸಲಗರಗೆ ಸಿಎಂ ಬಿಎಸ್‌ವೈ ಅಭಿನಂದನೆ!

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವಡೆ ಗುಡುಗು ಸಹಿತ ಮಳೆಯಾಗಿದೆ. ಅಲ್ಲದೆ ಕೆಲವು ಕಡೆ ಆಣೆಕಲ್ಲು ಕೂಡ ಬಿದ್ದಿವೆ. ಉತ್ತರ ಕರ್ನಾಟಕ(North Karnataka)ದ ಕಲಬುರ್ಗಿ, ರಾಯಚೂರು, ಬಾಗಲಕೋಟಿ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಇದನ್ನೂ ಓದಿ : Karnataka By Election Result 2021 : ಮಸ್ಕಿಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ : ಗೆಲುವಿನತ್ತ ಕಾಂಗ್ರೆಸ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News