ಮುಂದಿನ ಐದು ದಿನ ಈ ಪ್ರದೇಶಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ 

ದಕ್ಷಿಣ ಒಳನಾಡು ಜಿಲ್ಲೆಗಳಿಗೆ, ಇಂದು ಮತ್ತು ನಾಳೆ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡು ಜಿಲ್ಲೆಗಳಿಗೆ, ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Written by - Manjunath N | Last Updated : Aug 3, 2024, 03:42 PM IST
  • ದಕ್ಷಿಣ ಒಳನಾಡು ಜಿಲ್ಲೆಗಳಿಗೆ, ಇಂದು ಮತ್ತು ನಾಳೆ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
  • ಉತ್ತರ ಒಳನಾಡು ಜಿಲ್ಲೆಗಳಿಗೆ, ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ,
  • ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
 ಮುಂದಿನ ಐದು ದಿನ ಈ ಪ್ರದೇಶಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ  title=

ಬೆಂಗಳೂರು: ದಕ್ಷಿಣ ಗುಜರಾತ್ ಮತ್ತು ಕೇರಳ ರಾಜ್ಯಗಳ ಕರಾವಳಿ ಸಮುದ್ರಗಳಲ್ಲಿ ಸರಾಸರಿ ಸಮುದ್ರಮಟ್ಟದಲ್ಲಿ ಉಂಟಾದ ಮೇಲುಬ್ಬರದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲಿ ಅತಿಭಾರಿ ಮಳೆಯಾಗುವ ಸಾಧ್ಯತೆಯಿದೆ.IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ, ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿ

ದಕ್ಷಿಣ ಒಳನಾಡು ಜಿಲ್ಲೆಗಳಿಗೆ, ಇಂದು ಮತ್ತು ನಾಳೆ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡು ಜಿಲ್ಲೆಗಳಿಗೆ, ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.May be an image of text

ಮೇಲ್ಕಂಡ ಮಳೆ ಮುನ್ಸೂಚನೆ ಅನ್ವಯ, ರಾಜ್ಯದ ಕರಾವಳಿ & ಮಲೆನಾಡು ಪ್ರದೇಶಗಳ ಕೆಲವೆಡೆ ರಸ್ತೆ ಅಡಚಣೆಗಳು, ಹಠಾತ್ ಪ್ರವಾಹ & ಭೂಕುಸಿತವುಂಟಾಗುವ ಸಾಧ್ಯತೆಗಳಿದೆ. ಹೆಚ್ಚಿನ ಮಳೆಯಿಂದಾಗಿ ನದಿಪಾತ್ರಗಳಿಗೆ ಹೆಚ್ಚಿನ ಒಳಹರಿವು ಕಂಡುಬರಲಿದೆ. ಅದ್ದರಿಂದ ರಾಜ್ಯದ ಕರಾವಳಿ & ಮಲೆನಾಡು ಹಾಗೂ ನದಿತೀರ ಪ್ರದೇಶದ ಜನವಸತಿಗಳು ಜಾಗ್ರತೆ ವಹಿಸಲು ಸೂಚಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

 

Trending News