ಬೆಂಗಳೂರು: ಇನ್ಮುಂದೆ ಗ್ರಾಮಪಂಚಾಯಿಗಳಲ್ಲೂ ಬಜೆಟ್ ಮಂಡನೆ ಮಾಡಲಾಗುವುದು ಎಂದು ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ


'ಗ್ರಾಮ ಪಂಚಾಯತಿ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ವಿತ್ತೀಯ ಶಿಸ್ತಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿಯೂ‌ ಬಜೆಟ್‌ ಮಂಡಿಸಿ ಅನುಮೋದನೆ ಪಡೆಯುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ಪತ್ರ ಬರೆದಿದ್ದೇನೆ' ಎಂದು ತಿಳಿಸಿದ್ದಾರೆ.


ಇದು ಎನ್‌ಡಿಎ ಕೊನೆಯ ಚುನಾವಣೆ, ಮೋದಿ ಸರ್ಕಾರ ಅಂತ್ಯವಾಗುತ್ತೆ ಎಂದು ಭವಿಷ್ಯ ನುಡಿದ ಶಾಸಕ ಅಬ್ಬಯ್ಯಾ ಪ್ರಸಾದ್ 


ಅಭಿವೃದ್ಧಿ ಯೋಜನೆಗಳನ್ನು ಒಳಗೊಂಡ ಗ್ರಾ.ಪಂ ಆಯವ್ಯಯವನ್ನು ಕಡ್ಡಾಯವಾಗಿ ತಯಾರಿಸಿ ಇದೇ ಮಾರ್ಚ್‌ 10ನೇ ದಿನಾಂಕದೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು ಎಂದು ಪತ್ರದ ಮೂಲಕ ತಿಳಿಸಲಾಗಿದೆ.ಪ್ರಗತಿಯೆಡೆಗಿನ ಈ ಹಾದಿಯಲ್ಲಿ ಈ ಪಂಚಾಯತ್ ರಾಜ್ ವ್ಯವಸ್ಥೆಯ ಎಲ್ಲರೂ ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಅವರು ಮನವಿ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.