ಬೆಂಗಳೂರು:  ನಗರದಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು ಎಂದು ಬೆಂಗಳೂರು ಪೋಲಿಸ್ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಮಾಹಿತಿ ನೀಡಿರುವ ಅವರು ಪಿ.ಜಿಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಅಪರಿಚಿತರಿಗೆ ಪ್ರವೇಶ ನೀಡಬಾರದು. ಪೊಲೀಸರು ತಮ್ಮ ವ್ಯಾಪ್ತಿಯಲ್ಲಿರುವ ಪಿ.ಜಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಆದೇಶಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.